Friday, April 26, 2024
spot_imgspot_img
spot_imgspot_img

ತೊಕ್ಕೊಟ್ಟು: ಬ್ಯಾಟರಿ ಅಂಗಡಿಯಲ್ಲಿ ಬೆಂಕಿ ಅವಘಡ!

- Advertisement -G L Acharya panikkar
- Advertisement -

ಉಳ್ಳಾಲ: ಬ್ಯಾಟರಿ ಅಂಗಡಿಯೊಂದರಲ್ಲಿ ಅಗ್ನಿ ಸಂಭವಿಸಿದ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಇಂದು ಸಂಭವಿಸಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಓವರ್ ಬ್ರಿಡ್ಜ್ ಬಳಿಯಿರುವ ಕುಂಪಲದ ಭರತ್ ಎಂಬವರಿಗೆ ಸೇರಿದ ಬ್ಯಾಟರಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಮುಚ್ಚಿದ್ದ ಅಂಗಡಿಯಲ್ಲಿ ದಟ್ಟವಾಗಿ ಹೊಗೆ ಆವರಿಸಿರುವುದನ್ನು ಕಂಡ ಸ್ಥಳೀಯರು ಶಟರ್ ತೆರೆದು ನೋಡಿದಾಗ ಬೆಂಕಿ ತಗಲಿರುವುದು ಬೆಳಕಿಗೆ ಬಂದಿದೆ.

- Advertisement -

Related news

error: Content is protected !!