Saturday, June 28, 2025
spot_imgspot_img
spot_imgspot_img

ಟಿಬೆಟ್‌ನಲ್ಲಿ ಭಾರೀ ಭೂಕಂಪ; 32 ಮಂದಿ ಸಾವು..!

- Advertisement -
- Advertisement -

ಬೀಜಿಂಗ್‌: ಇಂದು ಮುಂಜಾನೆ ನೇಪಾಳ ಮತ್ತು ಟಿಬೆಟ್‌ ಗಡಿಯಲ್ಲಿ 7.1 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ. ಟಿಬೆಟ್‌ನಲ್ಲಿ ಸಂಭವಿಸಿದರೂ ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವ ಉಂಟಾಗಿದೆ.

ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ಭಾರತೀಯ ಕಾಲಮಾನ ಬೆಳಿಗ್ಗೆ 6:35 ಕ್ಕೆ ಸಂಭವಿಸಿದೆ ಮತ್ತು ಟಿಬೆಟ್‌ನ ಕ್ಸಿಜಾಂಗ್ ಅದರ ಕೇಂದ್ರ ಬಿಂದುವಾಗಿದೆ. ಚೀನಾದ ನ್ಯೂಸ್‌ ಏಜೆನ್ಸಿ ಯೊಂದು 32 ಮಂದಿ ಮೃತಪಟ್ಟರೆ 38 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಜನ ಮನೆಯಿಂದ ಹೊರಗಡೆ ಓಡಿಕೊಂಡು ಬಂದಿರುವ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -

Related news

error: Content is protected !!