Saturday, April 20, 2024
spot_imgspot_img
spot_imgspot_img

ಅಕ್ರಮವಾಗಿ ಮರ ಸಾಗಾಟ -ಟಿಪ್ಪರ್ ವಶಕ್ಕೆ

- Advertisement -G L Acharya panikkar
- Advertisement -

ಸುಳ್ಯ: ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡ ಘಟನೆ ಸುಬ್ರಹ್ಮಣ್ಯದ ಗುತ್ತಿಗಾರುವಿನಲ್ಲಿ ನಡೆದಿದೆ.

ಕಿರಾಲ್ ಭೋಗಿ ಮತ್ತು ಹೆಬ್ಬಲಸು ಮರದ ಸೈಜ್ ಗಳನ್ನು ಟಿಪ್ಪರ್ ಲಾರಿಯಲ್ಲಿ ಸಾಗಿಸುತ್ತಿದ್ದಾಗ ಸುಬ್ರಹ್ಮಣ್ಯದ ಅರಣ್ಯಾಧಿಕಾರಿಗಳು ತಡೆದು ಪರಿಶೀಲಿಸಿದಾಗ ಈ ಮರ ಸಾಗಾಟಕ್ಕೆ ಯಾವುದೇ ದಾಖಲೆಯಿಲ್ಲದ್ದು ತಿಳಿದು ಮರ ಲಾರಿ ಮತ್ತು ಚಾಲಕನ್ನನ್ನು ವಶಕ್ಕೆ ಪಡೆದುಕೊಂಡು ವಲಯ ಅರಣ್ಯಾಧಿಕಾರಿಗಳ ಮುಂದೆ ಹಾಜರು ಪಡಿಸಿ ನಂತರ ಚಾಲಕನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.
ಚಾಲಕ ವಿಟ್ಲ ಮೂಲದ ವ್ಯಕ್ತಿಯೆಂದು ತಿಳಿದು ಬಂದಿದೆ.

- Advertisement -

Related news

error: Content is protected !!