Sunday, June 29, 2025
spot_imgspot_img
spot_imgspot_img

ಬೈಕ್ ಗೆ ಟಿಪ್ಪರ್ ಡಿಕ್ಕಿ; ಬೈಕ್ ಸವಾರರಿಬ್ಬರು ಮೃತ್ಯು..!

- Advertisement -
- Advertisement -

ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ದಾವಣಗೆರೆ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಮೃತಪಟ್ಟ ಬೈಕ್‌ ಸವಾರರನ್ನು ಬಾತಿ ಗ್ರಾಮದ ರಾಕೇಶ್ (22), ಆಕಾಶ್ (23) ಎಂದು ಗುರುತಿಸಲಾಗಿದೆ.

ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯಿಂದ ಘಟನೆ ನಡೆದಿದೆ ಎನ್ನಲಾಗಿದೆ. ಮೃತದೇಹವನ್ನು ಹರಿಹರ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!