Monday, May 13, 2024
spot_imgspot_img
spot_imgspot_img

ಮಧ್ಯಾಹ್ನ 2 ಗಂಟೆಗೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂತ್ಯಕ್ರಿಯೆ

- Advertisement -G L Acharya panikkar
- Advertisement -

ಸೋಮವಾರ ಸಂಜೆ ವಿಧಿವಶರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ದೆಹಲಿಯ ಲೋದಿ ರಸ್ತೆಯ ಕ್ರಿಮೇಟೋರಿಯಮ್ ನಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ.

ಸದ್ಯ ಅವರ ಪ್ರಾರ್ಥೀವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದ್ದು, ಗಣ್ಯರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಪ್ರಣಬ್ ಮುಖರ್ಜಿ ಅವರ ಪ್ರಾರ್ಥೀವ ಶರೀರದ ದರ್ಶನ ಪಡೆದರು.

- Advertisement -

Related news

error: Content is protected !!