Saturday, October 17, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 864 ಮಂದಿಯಲ್ಲಿ ಕೊರೊನ ಸೋಂಕು ಪತ್ತೆ; 7 ಮಂದಿ ಬಲಿ!

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ. ಜಿಲ್ಲೆಯಲ್ಲಿ ಇಂದು 864 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಕೊರೋನ ಮಹಾಮಾರಿಗೆ ಇಂದು ಜಿಲ್ಲೆಯಲ್ಲಿ ಏಳು ಮಂದಿ ಬಲಿಯಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 845 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 1,166 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 68,527 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 10,405 ಆಕ್ವೀವ್ ಕೇಸ್ ಇದೆ.

- Advertisement -

Related news

error: Content is protected !!