Monday, June 15, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 1215 ಮಂದಿಯಲ್ಲಿ ಕೊರೊನ ಸೋಂಕು ಪತ್ತೆ

- Advertisement -
- Advertisement -

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೆ ಸೋಂಕಿತರ ಪ್ರಮಾಣ ಹೆಚ್ಚಳವಾಗಿದ್ದು, ಇಂದು ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ದ.ಕ. ಜಿಲ್ಲೆಯಲ್ಲಿ 1215 ಮಂದಿಯಲ್ಲಿ ಸೋಂಕು ಪತ್ತೆಯಾದೆ.

ಇಂದು ದ.ಕ ಜಿಲ್ಲೆಯಲ್ಲಿ 1215 ಮಂದಿಯಲ್ಲಿ ಕೊರೊನ ಪಾಸಿಟಿವ್ ಪತ್ತೆಯಾಗಿದೆ. 881 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿರುವ ಸಕ್ರೀಯ ಪ್ರಕರಣಗಳು 12900.

ಇಂದು ಜಿಲ್ಲೆಯಲ್ಲಿ ಕೊರೊನ ಸೋಂಕಿಗೆ ಮೂವರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 803 ಕ್ಕೆ ಏರಿಕೆಯಾಗಿದೆ. 47,865 ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು. ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು 61570.

driving
- Advertisement -

Related news

error: Content is protected !!