Saturday, June 6, 2026
spot_imgspot_img
spot_imgspot_img

ನಟ ಕಿಚ್ಚ ಸುದೀಪ್ ಗೆ ಹುಟ್ಟುಹಬ್ಬದ ಸಂಭ್ರಮ

- Advertisement -
- Advertisement -

ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಂದ ಶುಭಾಷಯಗಳ ಮಹಾಪೂರವೇ ಹರಿದುಬರ್ತಿದೆ.

ಪ್ರತಿವರ್ಷ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜತೆ ಆಚರಿಸಿಕೊಳ್ಳುತ್ತಿದ್ದರು. ಆದರೆ ಕೊರೊನಾ ಹಿನ್ನಲೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡುವುದಿಲ್ಲ ಎಂದು ಸುದೀಪ್ ಹೇಳಿದ್ದಾರೆ.

ಹೀಗಾಗಿ ಜೆಪಿ ನಗರದ ಪುಟ್ಟೇನಹಳ್ಳಿಯಲ್ಲಿರುವ ಕಿಚ್ಚನ ಮನೆ ಮುಂದೆ ಬ್ಯಾರಿಕೇಡ್ ಹಾಕಿ ಬ್ಯಾನರ್ ಹಾಕಲಾಗಿದೆ. ಬರ್ತ್ ಡೇ ಆಚರಿಸಿಕೊಳ್ಳುವುದಿಲ್ಲ, ಅಭಿಮಾನಿಗಳು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ಕಾಟ ಮುಗಿದ ಮೇಲೆ ಎಲ್ಲರೂ ಒಟ್ಟಿಗೆ ಸೇರೋಣ. ನಿಮ್ಮನ್ನು ರಂಜಿಸುವುದು ನನ್ನ ನಿತ್ಯದ ಗುರಿ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!