Friday, April 19, 2024
spot_imgspot_img
spot_imgspot_img

ದ.ಕ. ಜಿಲ್ಲೆಯಲ್ಲಿ ಇಂದು 729 ಮಂದಿಗೆ ಕೊರೊನ ಸೋಂಕು ಪತ್ತೆ; 11 ಮಂದಿ ಬಲಿ!

- Advertisement -G L Acharya panikkar
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 729 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಕೊರೋನಾ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಇಂದು ಮತ್ತೆ 11 ಮಂದಿ ಕೊರೊನ ಸೋಂಕಿಗೆ ಬಲಿಯಾಗಿದ್ದಾರೆ.

ಇಂದು 756 ಮಂದಿ ಗುಣಮುಖರಾಗಿ ಬಿಡುಗಡೆಗೊಂಡು, 10099 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 882ಕ್ಕೆ ಏರಿಕೆಯಾಗಿದೆ.

ಇಂದು ಗುಣಮುಖರಾಗಿ ಬಿಡುಗಡೆಗೊಂಡವರು 61561 ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು 72544.

- Advertisement -

Related news

error: Content is protected !!