- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 555 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇಂದು ಕೊರೋನ ಮಹಾಮಾರಿಗೆ ಐದು ಮಂದಿ ಮೃತಪಟ್ಟಿದ್ದಾರೆ.

ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 889ಕ್ಕೆ ಏರಿಕೆಯಾಗಿದ್ದು, ಇಂದು 1,695ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 8,954 ಆಕ್ವೀವ್ ಕೇಸ್ ಗಳಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 73,099 ಪಾಸಿಟಿವ್ ಕೇಸ್ ಪತ್ತೆಯಾಗಿತ್ತು.


- Advertisement -