Tuesday, July 21, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 598 ಮಂದಿಗೆ ಕೊರೊನ ಸೋಂಕು ಪತ್ತೆ; ಐದು ಮಂದಿ ಬಲಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಐದು ಮಂದಿ ಬಲಿಯಾಗಿದ್ದಾರೆ. ಇಂದು 598 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾಗಿದವರ ಸಂಖ್ಯೆ 928 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 877 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 7,967 ಆಕ್ವೀವ್ ಕೇಸ್ ಇದೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 77,951 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

- Advertisement -

Related news

error: Content is protected !!