Tuesday, May 7, 2024
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 1006 ಮಂದಿಗೆ ಕೊರೊನ ಸೋಂಕು ಪತ್ತೆ; 14 ಮಂದಿ ಬಲಿ

- Advertisement -G L Acharya panikkar
- Advertisement -

ಮಂಗಳೂರು : ದ.ಕ ಜಿಲ್ಲೆಯಲ್ಲಿ ಸೋಂಕು ಹತೋಟಿಗೆ ತರುವ ನಿಟ್ಟಿನಲ್ಲಿ ಕೊರೋನಾ ಪರೀಕ್ಷೆಗಳನ್ನು ಹೆಚ್ಚಿಸಲಾಗಿದ್ದು, ಇಂದು 1006 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ ಹೊರ ರಾಜ್ಯ ಹಾಗೂ ಅಂತರಾಷ್ಟ್ರೀಯ ಪ್ರಯಾಣ ಮುಗಿಸಿ ಬಂದವರು ಸೇರಿದ್ದಾರೆ.

ಇಂದು ಜಿಲ್ಲೆಯಲ್ಲಿ 14 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 665 ಮಂದಿ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 6,931 ಸಕ್ರೀಯ ಪ್ರಕರಣಗಳು ಇವೆ.

- Advertisement -

Related news

error: Content is protected !!