- Advertisement -
- Advertisement -



ಜಿಲ್ಲೆಯ ಕರಾವಳಿ ಭಾಗದಲ್ಲಿ ರವಿವಾರವು ವ್ಯಾಪಕ ಮಳೆಯಾಗುತ್ತಿರುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ ಮತ್ತು ಹೊನ್ನಾವರ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
- Advertisement -