Friday, June 5, 2026
spot_imgspot_img
spot_imgspot_img

ಮಂಗಳೂರು : ಪ್ರವಾಸಿ ಮಿನಿ ಬಸ್‌ ಪಲ್ಟಿ- ಮೂವರು ಗಂಭೀರ

- Advertisement -
- Advertisement -

ಮಂಗಳೂರು : ಪ್ರವಾಸಿ ಮಿನಿ ಬಸ್ ಅದರ ಎದುರಿನಲ್ಲಿ ಹೋಗುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಅಪಘಾತವಾಗಿದ್ದು ಬಸ್ಸು ಪಲ್ಟಿಯಾಗಿ ರಸ್ತೆಗೆ ಬಿದ್ದ ಘಟನೆ ನಗರದ ನಂತೂರು ಸಂದೇಶ ಕ್ರಾಸ್ ಬಳಿ ಇಂದು ಸಂಜೆ ನಡೆದಿದೆ.

ಬಸ್ಸಿನಲ್ಲಿದ್ದ ಮೂರು ಜನ ಪ್ರಯಾಣಿಕರು ಗಾಯಗೊಂಡಿದ್ದು, ಏ.ಜೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!