Friday, June 27, 2025
spot_imgspot_img
spot_imgspot_img

ಕಾರ್ಕಳ: ಟೂರಿಸ್ಟ್ ಮಿನಿ ಬಸ್ಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

- Advertisement -
- Advertisement -

ಕಾರ್ಕಳ : ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಕಾರ್ಕಳ, ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ನಡೆದಿದೆ.

ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಬುಧವಾರ ಮಧ್ಯಾಹ್ನ ಪಲ್ಟಿ ಹೊಡೆದಿದ್ದು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಚಾಲಕನು ಅತೀ ವೇಗ ಹಾಗೂ ಅಜಾಗರೂಕ ಚಲಾವಣೆಯೇ ಕಾರಣವೆನ್ನಲಾಗಿದೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

- Advertisement -

Related news

error: Content is protected !!