Saturday, October 17, 2026
spot_imgspot_img
spot_imgspot_img

ಆಲಂಕಾರು: ಮೊಬೈಲ್ ಟವರ್ ನಲ್ಲಿ ವಿದ್ಯುತ್ ಶಾಕ್: ಟವರ್ ಮೈಂಟೇನರ್ ದಾರುಣ ಸಾವು!

- Advertisement -
- Advertisement -

ಆಲಂಕಾರು: ವಿದ್ಯುತ್ ಅವಘಡದಿಂದಾಗಿ ಮೊಬೈಲ್ ಟವರ್ ಮೈಂಟೇನರ್ ಓರ್ವರು ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ಆಲಂಕಾರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ನಿವಾಸಿ ಶ್ಯಾಮ್ ಎಂದು ಗುರುತಿಸಲಾಗಿದೆ.

ಮೃತರು ಆಲಂಕಾರು‌ ಸಮೀಪದ ನೆಕ್ಕರೆ ಎಂಬಲ್ಲಿರುವ ಏರ್ ಟೆಲ್ ಕಂಪೆನಿಯ ಟವರ್ ಮೈಂಟೈನರ್ ಆಗಿದ್ದು, ರವಿವಾರದಂದು ರಾತ್ರಿ ವೇಳೆ ವಿದ್ಯುತ್ ಅವಘಡದಿಂದಾಗಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

driving
- Advertisement -

Related news

error: Content is protected !!