Friday, May 10, 2024
spot_imgspot_img
spot_imgspot_img

ಇಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ​ಪಲ್ಟಿ-ಇಬ್ಬರು ಸ್ಥಳದಲ್ಲೇ ಸಾವು

- Advertisement -G L Acharya panikkar
- Advertisement -

ಚಿತ್ರದುರ್ಗ: ಇಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ​ಪಲ್ಟಿಯಾದ ಪರಿಣಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರೇಕಲಗೆರೆ ಗ್ರಾಮದ ಬಳಿ ನಡೆದಿದೆ. ಬಸಣ್ಣ(23) ಹಾಗೂ ಶಶಿಕುಮಾರ್​(25) ಮೃತ ದುರ್ದೈವಿಗಳು.

ಇಂದು ಗ್ರಾಮದಿಂದ ಇಟ್ಟಿಗೆ ತುಂಬಿಸಿಕೊಂಡು ಹೊಗುತ್ತಿದ್ದ ಗಾಡಿ ಇದ್ದಕ್ಕಿದ್ದಂತೆ ಹಳ್ಳದ ಕಡೆಗೆ ಪಲ್ಟಿಯಾಗಿದೆ. ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಕಾರ್ಮಿಕ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವನ್ನ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!