- Advertisement -
- Advertisement -
ಮಂಗಳೂರು: ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ವಿಕಾಸ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು ಕಮಿಷನರ್ ಹರ್ಷ ವರ್ಗಾವಣೆಗೊಂಡಿದ್ದಾರೆ. ವಿಕಾಸ್ ಕುಮಾರ್ ನಕ್ಸಲ್ ನಿಗ್ರಹ ಪಡೆಯ ಐಜಿಪಿಯಾಗಿದ್ದರು. ಡಾ. ಹರ್ಷ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಡಿಐಜಿ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ.
- Advertisement -