Friday, June 5, 2026
spot_imgspot_img
spot_imgspot_img

ಬಂಟ್ವಾಳ: ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ : ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

- Advertisement -
- Advertisement -

ಬಂಟ್ವಾಳ: ಕರ್ನಾಟಕದಲ್ಲಿ ಒಟ್ಟು 44 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ನವೆಂಬರ್ 17ರಂದು ಮಾಡಲಾಗಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ಪ್ರತಾಪ್ ಸಿಂಗ್ ಥೋರಟ್ ಕೂಡಾ ಒಬ್ಬರು.

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪ್ರಸಾದ್ ಇವರನ್ನು ಬಂಟ್ವಾಳ ಡಿವೈಎಸ್ಪಿಯಾಗಿ ಪೊಲೀಸ್ ಇಲಾಖೆ ನೇಮಕ ಮಾಡಲಾಗಿದೆ.

- Advertisement -

Related news

error: Content is protected !!