Wednesday, May 8, 2024
spot_imgspot_img
spot_imgspot_img

ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ

- Advertisement -G L Acharya panikkar
- Advertisement -

ಮಂಗಳೂರು: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ.

ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ್‌ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.

- Advertisement -

Related news

error: Content is protected !!