- Advertisement -
- Advertisement -


ವಿಟ್ಲ: ರಾಜ್ಯದ ಹಲವು ಜಿಲ್ಲೆಗಳ ಪಿಎಸ್ಐ ಗಳನ್ನು ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದೀಪ್ ಕುಮಾರ್ ಶೆಟ್ಟಿ ಅವರನ್ನು ಕಾರ್ಕಳ ನಗರ ಠಾಣೆಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ ಎಂದು ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕರು ತಿಳಿಸಿದ್ದಾರೆ.
- Advertisement -








