Saturday, September 12, 2026
spot_imgspot_img
spot_imgspot_img

ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಗಂಭೀರ

- Advertisement -
- Advertisement -

ಕಡಬ ಚಲಿಸುತ್ತಿದ್ದ ಬೈಕ್ ಮೇಲೆ ದೂಪದ (ಹಾಲು ಮಡ್ಡಿ) ಮರ ಬಿದ್ದು ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ ನಡೆದಿದೆ.

ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

- Advertisement -

Related news

error: Content is protected !!