Saturday, June 6, 2026
spot_imgspot_img
spot_imgspot_img

ಮಾಣಿ : ಭೀಕರ ಗಾಳಿಗೆ ಬೃಹತ್‌ ಗಾತ್ರದ ಮರ ಬಿದ್ದು ಮನೆ ಸಂಪೂರ್ಣ ಹಾನಿ : ಮನೆಮಂದಿ ಅಪಾಯದಿಂದ ಪಾರು

- Advertisement -
- Advertisement -

ಮಾಣಿ : ಭೀಕರ ಗಾಳಿಗೆ ಬೃಹತ್‌ ಗಾತ್ರದ ಮರ ಬಿದ್ದು ಮನೆಯೊಂದು ಸಂಪೂರ್ಣ ಹಾನಿಗೊಳಗಾಗಿ ಮನೆಮಂದಿ ಅಪಾಯದಿಂದ ಪಾರಾದ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

ನೇರಳಕಟ್ಟೆ ನಿವಾಸಿ ಇಸ್ಮಾಯಿಲ್ ಮದನಿ ಉಸ್ತಾದರ ಮನೆಗೆ ರಾತ್ರಿ ವೇಳೆ ಬಂದ ಭೀಕರ ಗಾಳಿಗೆ ಬೃಹತ್‌ ಗಾತ್ರದ ಮರ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ,ಮನೆಯಲ್ಲಿ ಮಲಗಿದ್ದವರೆಲ್ಲಾ ಪವಾಡ ಸದೃಶ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!