- Advertisement -
- Advertisement -





ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಮರಕ್ಕೆ ಡಿಕ್ಕಿ ಹೊಡೆದಿದ್ದು. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.ದಾವಣಗೆರೆ ತಾಲ್ಲೂಕಿನ ಆನಗೋಡು- ಶಿವಪುರ ಮಾರ್ಗ ಮಧ್ಯ ಅಪಘಾತ ಸಂಭವಿಸಿದ್ದು.ದಾವಣಗೆರೆಯ ಜೈನ್ ಪಬ್ಲಿಕ್ ಸ್ಕೂಲ್ಲೆ ಸೇರಿದ್ದ ಶಾಲಾ ಬಸ್ ಅಪಘಾತವಾಗಿದ್ದು.
ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಕರೆದೊಯ್ಯವು ವೇಳೆ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಮರಕ್ಕೆ ಡಿಕ್ಕಿಯಾಗಿದೆ.
- Advertisement -








