Friday, May 3, 2024
spot_imgspot_img
spot_imgspot_img

ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿ ಉರಿದ ಕಾರು; ಮೂವರು ಸುಟ್ಟು ಕರಕಲು

- Advertisement -G L Acharya panikkar
- Advertisement -

ಟ್ರಕ್​ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಹರಿಯಾಣದ ಗುರುಗ್ರಾಮ್‌ ಹೆದ್ದಾರಿಯಲ್ಲಿ ನಡೆದಿದೆ.

ಟ್ರಕ್‌ ಡಿಕ್ಕಿ ಹೊಡೆದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿ ಮೂವರು ಸುಟ್ಟು ಕರಕಲು ಆಗಿದ್ದಾರೆ. ಪಿಕಪ್ ವಾಹನ ಚಾಲಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕಾರಿನಲ್ಲಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇನ್ನೂ ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ಭಸ್ಮವಾಗಿದ್ದು, ಟ್ರಕ್‌ ನಜ್ಜುಗುಜ್ಜಾಗಿದೆ.

- Advertisement -

Related news

error: Content is protected !!