Wednesday, May 1, 2024
spot_imgspot_img
spot_imgspot_img

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ಪಲ್ಟಿ; 6 ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯ…!

- Advertisement -G L Acharya panikkar
- Advertisement -

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಅಯ್ಯಪ್ಪ ಮಾಲಾಧಾರಿಗಳಿಂದ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.

ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.

ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಇವರೆಲ್ಲ ಉಜಿರೆ ಮೂಲದವರಾಗಿದ್ದು, ಶಬರಿಮಲೆ ತೆರಳಿ ಹಿಂತಿರುಗುತ್ತಿದ್ದರು.

- Advertisement -

Related news

error: Content is protected !!