Friday, April 26, 2024
spot_imgspot_img
spot_imgspot_img

ಮಂಗಳೂರು: ತುಳು ಎಂ.ಎ ಪ್ರವೇಶಾತಿ ಆರಂಭ

- Advertisement -G L Acharya panikkar
- Advertisement -
vtv vitla
vtv vitla

ಮಂಗಳೂರು: ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ 2021-22ರ ಸಾಲಿನ ಸ್ನಾತಕೋತ್ತರ ಅಧ್ಯಯನಕ್ಕೆ ಪ್ರವೇಶಾತಿ ಆರಂಭಗೊ0ಡಿದೆ. ಆಸಕ್ತರು ನ.23ರ ಒಳಗೆ ಅರ್ಜಿ ಸಲ್ಲಿಸಬಹುದು. ಎರಡು ವರ್ಷಗಳ ತುಳು ಸ್ನಾತಕೋತ್ತರ ಪದವಿ ಕಲಿಕೆಗೆ 30 ಮಂದಿಗೆ ಮಾತ್ರ ಅವಕಾಶ ಇದೆ.

ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ ವಿಳಾಸ http://www.mangaloreuniversity.ac.in/ ಅಥವಾ ಮೊಬೈಲ್ ಸಂಖ್ಯೆ 9972261201, 9480791560, 9448931212 ಸಂಪರ್ಕಿಸಬಹುದು.

ಮಂಗಳೂರು: ವಿಶ್ವವಿದ್ಯಾಲಯವು 2018-19ನೇ ಸಾಲಿನಲ್ಲಿ ವಿ.ವಿ. ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗವನ್ನು ಆರಂಭಿಸಿದೆ. ತುಳು ಸ್ನಾತಕೋತ್ತರ ಪದವಿ ಪಡೆಯಲು ಇರುವ ಏಕೈಕ ಕಾಲೇಜು ಇದಾಗಿದೆ ಎಂದು ಸ್ನಾತಕೋತ್ತರ ತುಳು ಅಧ್ಯಯನ ವಿಭಾಗದ ಸಂಯೋಜಕ ಡಾ. ಮಾಧವ ಎಂ.ಕೆ. ತಿಳಿಸಿದ್ದಾರೆ.

- Advertisement -

Related news

error: Content is protected !!