Friday, July 17, 2026
spot_imgspot_img
spot_imgspot_img

ತುಮಕೂರಿನಲ್ಲಿ ಹಿಟ್ & ರನ್ – ಮನೆಮುಂದೆ ಆಟವಾಡುತ್ತಿದ್ದ 2 ವರ್ಷದ ಬಾಲಕ ಸಾವು

- Advertisement -
- Advertisement -

ತುಮಕೂರು: ಮನೆ ಮುಂದೆ ಆಡುತಿದ್ದ 2 ವರ್ಷದ ಬಾಲಕನ ಮೇಲೆ ಕಾರು ಹರಿದು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಸಂತೆದೀಪದ ಬಳಿ ಘಟನೆ ನಡೆದಿದ್ದು, ಕಾರು ಹರಿದ ಪರಿಣಾಮ ಹುಸೇಫಾ (2) ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಜ್ಜ ಸಿಕಂದರ್ ಮನೆಗೆ ಬಂದಿದ್ದ ವೇಳೆ ಮನೆ ಮುಂದೆ ಆಟವಾಡುತಿದ್ದಾಗ ಕಾರು ಜವರಾಯನಂತೆ ಬಾಲಕನ ಮೇಲೆ ಹರಿದಿದೆ. ಘಟನೆ ಸಂಬಂಧ ಶಿರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಕೃತ್ಯ ಎಸಗಿ ಪರಾರಿಯಾದ ಕಾರಿನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!