Saturday, June 28, 2025
spot_imgspot_img
spot_imgspot_img

ಬೈಕ್‌ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸ್ ವಶ..!

- Advertisement -
- Advertisement -

ಕಲಬುರಗಿ: ಸೇಡಂ ಪಟ್ಟಣದ ವಿವಿಧೆಡೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ 10 ಬೈಕ್‌ಗಳನ್ನು ಪತ್ತೆಹಚ್ಚುವಲ್ಲಿ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಸೇಡಂ ಪಟ್ಟಣದ ವೆಂಕಟೇಶ ನಗರ ನಿವಾಸಿ ಉಮರ್ ಮಹಿಬೂಬಖಾನ್, ಗಣೇಶ ನಗರ ನಿವಾಸಿ ಅಲ್ತಾಫ್ ಅಬ್ದುಲ್ ಸಲೀಂ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 73 ಲಕ್ಷ ರೂ. ಮೌಲ್ಯದ 10 ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!