Sunday, May 5, 2024
spot_imgspot_img
spot_imgspot_img

ಬೆಳ್ತಂಗಡಿ: ಬೈಕ್‌ಗಳೆರಡು ಮುಖಾಮುಖಿ ಢಿಕ್ಕಿ; ಮಗು ಸಹಿತ ನಾಲ್ವರು ಗಂಭೀರ

- Advertisement -G L Acharya panikkar
- Advertisement -

ಬೆಳ್ತಂಗಡಿ: ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್‌ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು ಈ ವೇಳೆ ಒಂದು ಬೈಕ್‌ನಲ್ಲಿದ್ದ 2.5 ವರ್ಷದ ಮಗು, ಮಹಿಳೆ ಹಾಗೂ ಬೈಕ್‌ ಸವಾರ ಮತ್ತು ಇನ್ನೊರ್ವ ಬೈಕ್‌ ಸವಾರ ಸೇರಿ ನಾಲ್ವರಿಗೂ ಗಂಭೀರ ಗಾಯಗಳಾಗಿದೆ.

- Advertisement -

Related news

error: Content is protected !!