Monday, April 29, 2024
spot_imgspot_img
spot_imgspot_img

ಸಹೋದರಿಯರಿಬ್ಬರು ನೇಣುಬಿಗಿದು ಆತ್ಮಹತ್ಯೆ..!

- Advertisement -G L Acharya panikkar
- Advertisement -

ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ.

ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮ ಹತ್ಯೆ ಮಾಡಿಕೊಂಡ ಸಹೋದರಿಯರು ಎನ್ನಲಾಗಿದೆ. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ಕುಟುಂಬ ವಾಸವಾಗಿದ್ದು , ತಾಯಿ ಇಲ್ಲದ ವೇಳೆ ಸಹೋದರಿಯರಿಬ್ಬರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!