- Advertisement -
- Advertisement -


ಚಿತ್ರದುರ್ಗ: ಬೈಕ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ನಡೆದಿದೆ.
ಮೃತರು ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯಾಸಿನ್ (22), ಅಲ್ತಾಫ್ (22) ಎಂದು ಗುರುತಿಸಲಾಗಿದೆ.
ಘಟನೆ ಬಗ್ಗೆ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -