Sunday, June 29, 2025
spot_imgspot_img
spot_imgspot_img

ಬೆಳಗ್ಗಿನಿಂದ ಧಾರಕಾರ ಮಳೆ-ಉಡುಪಿಯಲ್ಲಿ ರೆಡ್ ಅಲರ್ಟ್

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮಂಗಳವಾರ ಬೆಳಗಿನಿಂದ ಧಾರಕರವಾಗಿ ಮಳೆ ಸುರಿಯುತ್ತಿದೆ. ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದ್ದು ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗರಿಗೆ ತಂಪಿನ ವಾತಾವರಣ ಸೃಷ್ಟಿಯಾಗಿದೆ.

ಭಾರತೀಯ ಹವಾಮಾನ ಇಲಾಖೆ/ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ (ಮೇ 20 ರಿಂದ 23 ವರೆಗೆ) ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯುವ ಸಾಧ್ಯತೆಯಿದೆಯೆಂದು ಸೂಚಿಸಿದೆ.

- Advertisement -

Related news

error: Content is protected !!