Sunday, June 29, 2025
spot_imgspot_img
spot_imgspot_img

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ

- Advertisement -
- Advertisement -

ಉಡುಪಿ: ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿ ಯಾಗಿ ಕಾರ್ಯನಿರ್ವಹಿ ಸುತ್ತಿರುವ ಸ್ವರೂಪ ಟಿ.ಕೆ. ಅವರನ್ನು ಉಡುಪಿಯ ನೂತನ ಜಿಲ್ಲಾಧಿಕಾರಿ ಯಾಗಿ ರಾಜ್ಯ ಸರಕಾರ ವರ್ಗಾಯಿಸಿದೆ. ಹಾಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ.

ಟೈಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್‌ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್‌ಡಿಪಿಆ‌ರ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್‌ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು.

- Advertisement -

Related news

error: Content is protected !!