- Advertisement -
- Advertisement -



ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ಅವರು ಪತ್ನಿಯೊಂದಿಗೆ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದಿದ್ದಾರೆ.
ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಮತ್ತು ಅಭಿವೃದ್ಧಿ ಸಮಿತಿಯ ಕೆ. ವಾಸುದೇವ ಶೆಟ್ಟಿ ಅವರ ಸಮ್ಮುಖದಲ್ಲಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಸಮಿತಿಯ ವತಿಯಿಂದ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟನಾದ, ಸೇವಾಸಮಿತಿಯ ಅಧ್ಯಕ್ಷ ಯೋಗಿಶ್ ವಿ ಶೆಟ್ಟಿ ಬಾಲಾಜಿ, ವ್ಯವಸ್ಥಾಪನ ಸಮಿತಿಯ ಸದಸ್ಯ ಮಾಧವ ಆರ್ ಪಾಲನ್ ಹಾಗೂ ಮತ್ತಿತರರು ಉಪಸ್ಥಿಸರಿದ್ದರು.
- Advertisement -