Thursday, August 6, 2026
spot_imgspot_img
spot_imgspot_img

ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆ ನಾಳೆ (ಆಗಸ್ಟ್ 1) ಉಡುಪಿ ಜಿಲ್ಲೆಯಲ್ಲಿ ಶಾಲೆ – ಪಿಯು ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾಕ್ಟರ್ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಶಾಲೆ, ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೊಷಿಸಲಾಗಿದೆ.ಇಂಜಿನಿಯರಿಂಗ್, ಐಟಿಐ, ಪದವಿ ಕಾಲೇಜು, ಸ್ನಾತಕೋತ್ತರ ಪದವಿ, ಡಿಪ್ಲೋಮಾ ತರಗತಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!