- Advertisement -
- Advertisement -





ಉಡುಪಿ: ಗುಜರಿ ಗೋಡಾನ್‌ನಲ್ಲಿ ಬೆಂಕಿ ಅವಘಡ ಉಂಟಾಗಿರುವ ಘಟನೆ ಅಂಬಾಗಿಲು ಸಂತೋಷ್‌ನಗರ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಸ್ಥಳೀಯ ನಿವಾಸಿ ಹನೀಫ್ ಎಂಬವರ ಗುಜರಿ ಗೋಡಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿನ ಎಲ್ಲ ಸೊತ್ತುಗಳು ಹೊತ್ತಿ ಉರಿಯುತ್ತಿದೆ. ಇಡೀ ಪರಿಸರದಲ್ಲಿ ದಟ್ಟ ಹೊಗೆ ಆವರಿಸಿದ್ದು, ಆತಂಕದ ವಾತಾವರಣ ಸೃಷ್ಠಿಯಾಗಿದೆ. ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
- Advertisement -








