Sunday, June 21, 2026
spot_imgspot_img
spot_imgspot_img

ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಉಡುಪಿ: ವ್ಯಕ್ತಿಯೋರ್ವರು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಕ್ಕಿಕಟ್ಟೆ ಇಂದಿರಾನಗರದ ನಿವಾಸಿ ಭೀಮಪ್ಪ ಕಡಲಿಮಟ್ಟಿ(81) ಎಂದು ಗುರುತಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಭೀಮಪ್ಪ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಎದುರಿನ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!