Friday, June 5, 2026
spot_imgspot_img
spot_imgspot_img

ಉಡುಪಿ: ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

- Advertisement -
- Advertisement -

ಉಡುಪಿ: ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿದ ಆರೋಪಿಗಳು ಜೂ.13ರಂದು ಅರುಣ್‌ರಾಜ್ ಅವರಿಂದ ಒಟ್ಟು 5,42,500ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಂತ ಹಂತವಾಗಿ ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವುದಾಗಿ ದೂರಲಾಗಿದೆ.

- Advertisement -

Related news

error: Content is protected !!