Saturday, June 28, 2025
spot_imgspot_img
spot_imgspot_img

ಉಡುಪಿ: ಮನೆಯಿಂದ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

- Advertisement -
- Advertisement -

ಉಡುಪಿ: ಮನೆಯಿಂದ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ನಾಪತ್ತೆಯಾದ ಮಲ್ಪೆ ನಿವಾಸಿ ಗೌತಮ್ (31) ಎಂದು ಗುರುತಿಸಲಾಗಿದೆ.

ಗೌತಮ್ ಎಂಬ ಯುವಕ ಆಗಸ್ಟ್ 18 ರಂದು ಮನೆಯಿಂದ ಹೋದವರು ವಾಪಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 5 ಇಂಚು ಎತ್ತರ, ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾ ಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ದೂ.ಸಂಖ್ಯೆ: 0820-253799 ಅಥವಾ ಮೊ.ನಂ: 9480805447 ಅನ್ನು ಸಂಪರ್ಕಿಸಬಹುದು ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!