- Advertisement -
- Advertisement -



ಉಡುಪಿ: ನಗರದ ಖಾಸಗಿ ಬಸ್‌ನ ಚೆಕ್ಕಿಂಗ್ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಮನೆಯಿಂದ ಹೊರಗೆ ಹೋದವರು ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಕುಂದಾಪುರ ಕಸಬಾ ಗ್ರಾಮದ ನಿವಾಸಿ ಸುಧೀಂದ್ರ (40) ಎಂದು ಗುರುತಿಸಲಾಗಿದೆ.
ಸುಧೀಂದ್ರ ಡಿ. 4ರಂದು ಮನೆಯಿಂದ ಹೊರಗೆ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿದೆ. 5 ಅಡಿ 7 ಇಂಚು ಎತ್ತರ, ಗೋದಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338 ಅಥವಾ ಪಿ.ಐ ಕುಂದಾಪುರ ಠಾಣೆ ಮೊ.ನಂ: 9480805455ನ್ನು ಸಂಪರ್ಕಿ ಸಬಹುದು ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
- Advertisement -