Tuesday, May 21, 2024
spot_imgspot_img
spot_imgspot_img

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ..!

- Advertisement -G L Acharya panikkar
- Advertisement -

ಉಡುಪಿ: ವ್ಯಕ್ತಿಯೋರ್ವರು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ನಾಪತ್ತೆಯಾದ ವ್ಯಕ್ತಿಯನ್ನು ಕುದಿ ಗ್ರಾಮದ ಕೊಂಡಾಡಿ ನಿವಾಸಿ ವಾಸು ನಾಯ್ಕ (58) ಎಂದು ಗುರುತಿಸಲಾಗಿದೆ.

5 ಅಡಿ ಎತ್ತರ, ಗೋದಿ ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!