Thursday, May 2, 2024
spot_imgspot_img
spot_imgspot_img

ಉಡುಪಿ: ಶಾಲಾ ಮಕ್ಕಳಿದ್ದ ರಿಕ್ಷಾ ಹಾಗೂ ಶಾಲಾ ವಾಹನ ಢಿಕ್ಕಿ; ಐವರಿಗೆ ಗಾಯ

- Advertisement -G L Acharya panikkar
- Advertisement -

ಉಡುಪಿ: ಶಾಲಾ ವಾಹನ ಹಾಗೂ ಶಾಲಾ ಮಕ್ಕಳನ್ನು ಕೊಂಡೊಯುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಉಡುಪಿಯ ಕಾಪು ಸಮೀಪ ಇನ್ನಂಜೆಯಲ್ಲಿ ನಡೆದಿದೆ. ಬೆಳಗ್ಗೆ 9 ಗಂಟೆಗೆ ಇನ್ನಂಜೆ ಕಲ್ಲುಗುಡ್ಡೆ, ಬ್ರಹ್ಮ ಬೈದರ್ಕಳ ಗರಡಿ ಬಳಿಯ ಇಕ್ಕಟ್ಟಾದ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ರಿಕ್ಷಾದಲ್ಲಿದ್ದ, 5 ಮಕ್ಕಳು ಗಾಯಗೊಂಡಿದ್ದು, ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!