Saturday, June 28, 2025
spot_imgspot_img
spot_imgspot_img

ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು..!

- Advertisement -
- Advertisement -

ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿಯ ಕರಂಬಳಿಯಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ಇಂದ್ರಾಳಿ ನಿವಾಸಿ ಹಾಗೂ ಮಣಿಪಾಲದ ವಿದ್ಯಾರ್ಥಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ.

ಮೃತ ಸಿದ್ದಾರ್ಥ್ ಮತ್ತಿಬ್ಬರೊಂದಿಗೆ ಕರಂಬಳಿ ಕೆರೆಗೆ ಈಜಲು ತೆರಳಿದ್ದ. ಈ ವೇಳೆ ನೀರಿಗಿಳಿದಿದ್ದ ಸಿದ್ದಾರ್ಥ್ ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತ ಸಿದ್ದಾರ್ಥ್ ಮಾತ್ರ ನೀರಿಗಿಳಿದಿದ್ದು, ಇನ್ನಿಬ್ಬರು ನೀರಿಗೆ ಇಳಿದಿರಲಿಲ್ಲ ಎನ್ನಲಾಗಿದೆ.

- Advertisement -

Related news

error: Content is protected !!