Thursday, May 9, 2024
spot_imgspot_img
spot_imgspot_img

ಉಡುಪಿ: ಅಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಸಾವು..!

- Advertisement -G L Acharya panikkar
- Advertisement -

ಉಡುಪಿ: ಮಹಿಳೆಯೋರ್ವರು ಅಕಸ್ಮಿಕವಾಗಿ ಮನೆ ಸಮೀಪದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪ ನಡೆದಿದೆ.

ಮೃತಪಟ್ಟ ಮಹಿಳೆ ಗೌರಿ (62) ಎಂದು ಗುರುತಿಸಲಾಗಿದೆ.

ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಇವರು, ಹೊರಗಡೆ ಹೋದ ಸಂದರ್ಭ ಮನೆಯ ಹತ್ತಿರದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!