Saturday, June 28, 2025
spot_imgspot_img
spot_imgspot_img

ಉಡುಪಿ: ಮನೆಯಿಂದ ಹೊರ ಹೋದ ಮಹಿಳೆ ವಾಪಾಸು ಬಾರದೇ ನಾಪತ್ತೆ..!

- Advertisement -
- Advertisement -

ಉಡುಪಿ: ಮಹಿಳೆಯೋರ್ವರು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಉಡುಪಿ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ.

ನಾಪತ್ತೆಯಯಾಗಿರುವ ಮಹಿಳೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ನಿವಾಸಿ ಸಲ್ಮಾಬಾನು (38) ಎಂದು ಗುರುತಿಸಲಾಗಿದೆ.

ಇವರು ಮಾರ್ಚ್ 10ರಂದು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 122 ಸೆಂ.ಮೀ. ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!