Saturday, May 18, 2024
spot_imgspot_img
spot_imgspot_img

ಉಡುಪಿ: ಯುವತಿ ನಾಪತ್ತೆ..!

- Advertisement -G L Acharya panikkar
- Advertisement -

ಉಡುಪಿ: ಬಡಗುಬೆಟ್ಟು ಗ್ರಾಮದ ಮಂಚಿಕೋಡಿ ನಿವಾಸಿ ವೈಷ್ಣವಿ ನಾಯಕ್ (18) ಎಂಬ ಯುವತಿಯು ಸೆ.1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ, ತುಳು ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!