Friday, May 3, 2024
spot_imgspot_img
spot_imgspot_img

ಉಡುಪಿ: ಗಾಂಜಾ ನಶೆಯಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ

- Advertisement -G L Acharya panikkar
- Advertisement -

ಉಡುಪಿ: ಗಾಂಜಾ ನಶೆಯಲ್ಲಿದ್ದ ಯುವಕರ ತಂಡ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ‌ ನಡೆದಿದೆ.

ವೀಕೆಂಡ್‌ ಹಿನ್ನಲೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಜೊತೆ ಗಲಾಟೆ ತೆಗೆದಿದ್ದಾರೆ. ಈ ವೇಳೆ ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಭೇಟಿ ನೀಡಿದ್ದಾರೆ. ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

Related news

error: Content is protected !!