Sunday, June 7, 2026
spot_imgspot_img
spot_imgspot_img

ಉಡುಪಿ: ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ..!

- Advertisement -
- Advertisement -

ಉಡುಪಿ: ಟ್ರೇಡಿಂಗ್ ಆ್ಯಪ್‌ನಲ್ಲಿ ಹೆಚ್ಚಿನ ಹಣ ಹೂಡಿಕೆ ಮಾಡುವಂತೆ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಕ್ ಪ್ರೇಮ ಕುಮಾರ್(50) ಎಂಬವರಿಗೆ ಅಪರಿಚಿತರು ಟ್ರೇಡಿಂಗ್ ಅಪ್ಲಿಕೇಶನ್‌ನಲ್ಲಿ ಹಣವನ್ನು ಹೂಡಿಕೆ ಮಾಡಿದರೆಹೆಚ್ಚಿನ ಲಾಭವನ್ನು ಗಳಿಸಬಹುದು ಎಂದು ನಂಬಿಸಿದ್ದು, ಅದರಂತೆ ಪ್ರೇಮ್ ಕುಮಾ‌ರ್, ಆರೋಪಿಗಳ ಖಾತೆಗೆ 3,55,000ರೂ. ಹಣವನ್ನು ವರ್ಗಾವಣೆ ಮಾಡಿದ್ದಾರೆ. ಆದರೆ ಆರೋಪಿಗಳು ಹಣವನ್ನು ನೀಡದೆ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!