- Advertisement -
- Advertisement -




ಉಡುಪಿ: ಎಕ್ಸ್‌ಪ್ರೆಸ್ ಬಸ್ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಅಂಬಾಗಿಲು ಬಳಿ ನಡೆದಿದೆ.
ಮೃತರನ್ನು ಪುತ್ತೂರಿನ ಸುಬ್ರಹ್ಮಣ್ಯಂಗರ ನಿವಾಸಿ ರವಿ ಪೂಜಾರಿ (44) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Advertisement -








